Breaking News

ಕಾಂಗ್ರೆಸ್‌ ಮುಖಂಡರತ್ತ ಸಂಬರಗಿ ಮಾತು

Spread the love

ಬೆಂಗಳೂರು : ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್‌ ಧರ್ಮದ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಿ ಎಲ್ಲ ವಿದ್ಯಾವಂತರಿಗೆ ಮಾಡಿರುವ ಅವಮಾನ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ಟೀಕಿಸಿದ್ದಾರೆ.

ಈ ಸಂಬಂಧ ಅಭ್ಯರ್ಥಿಗಳ ಪಟ್ಟಿಸಮೇತ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪ್ರಕಾಶ್‌ ಸಂಬರಗಿ ಅವರು, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರವೀಣ್‌ ಕುಮಾರ್‌ ಅವರು ಪೀಟರ್‌ ಆಗಿದ್ದಾರೆ. ಇದನ್ನೇ ಅರ್ಹತೆಯಾಗಿ ಪರಿಗಣಿಸಿ ಧರ್ಮದ ಆಧಾರದ ಮೇಲೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ ಎಂದು ಟೀಕೆ ಮಾಡಿದ್ದಾರೆ.

ಅಲ್ಲದೆ, ಇಂತಹ ಆಯ್ಕೆ ಮಾಡಿರುವ ಕಾಂಗ್ರೆಸ್‌ಗೆ ಏಸುವೇ ಬುದ್ಧಿಕೊಡಬೇಕು ಎಂದೂ ವ್ಯಂಗ್ಯ ಮಾಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ