Breaking News
Home / ಜಿಲ್ಲೆ / ಭಾರತದಲ್ಲಿ ಅಪಘಾತದಲ್ಲಿ ಹೆಚ್ಚು ಸಾವನ್ನಪ್ಪಿರುವ ನಗರಗಳಲ್ಲಿ ಬೆಂಗಳೂರು ಮೊದಲ ಸ್ಥಾನ

ಭಾರತದಲ್ಲಿ ಅಪಘಾತದಲ್ಲಿ ಹೆಚ್ಚು ಸಾವನ್ನಪ್ಪಿರುವ ನಗರಗಳಲ್ಲಿ ಬೆಂಗಳೂರು ಮೊದಲ ಸ್ಥಾನ

Spread the love

ಬೆಂಗಳೂರು : ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಲ್ಲಿ ಅಪಘಾತದಲ್ಲಿ ಹೆಚ್ಚು ಸಾವನ್ನಪ್ಪಿರುವ ನಗರಗಳಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದುಕೊಂಡಿದ್ದು, 2018 ರಲ್ಲಿ 4,611 ಅಪಘಾತ ಪ್ರಕರಣಗಳು ದಾಖಲಾಗಿದ್ದರೆ, 2019 ರಲ್ಲಿ 4,684 ಪ್ರಕರಣಗಳು ದಾಖಲಾಗಿವೆ. 2018 ರಲ್ಲಿ ಅಪಘಾತಗಳಿಂದ 686 ಸಾವಾಗಿದ್ರೆ, 2019 ರಲ್ಲಿ 768 ಮಂದಿ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇನ್ನು ಚೆನ್ನೈನಲ್ಲಿ 2018 ರಲ್ಲಿ 7,580 ಅಪಘಾತ ಪ್ರಕರಣಗಳು ದಾಖಲಾಗಿದ್ದು, 2019 ರಲ್ಲಿ 6,871 ಪ್ರಕರಣಗಳು ದಾಖಲಾಗಿವೆ.

ದೆಹಲಿಯಲ್ಲಿ 2018 ರಲ್ಲಿ 6,515 ಅಪಘಾತ ಪ್ರಕರಣಗಳು ದಾಖಲಾಗಿದ್ರೆ, 2019 ರಲ್ಲಿ 5,610 ಪ್ರಕರಣಗಳು ದಾಖಲಾಗಿವೆ.


Spread the love

About Laxminews 24x7

Check Also

ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ.

Spread the loveಧಾರವಾಡ, ಆಗಸ್ಟ್‌, 12: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಹಿನ್ನಡೆ ಅನುಭವಿಸಿದ ಧಾರವಾಡ ರಂಗಾಯಣ ಮತ್ತೆ ಕಾರ್ಯಪ್ರವೃತ್ತವಾಗಿದೆ. 18ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ