Breaking News

ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ರಾಜಾಹುಲಿ ಅಖಾಡಕ್ಕಿಳಿದಿದ್ದಾರೆ

Spread the love

ಬೆಂಗಳೂರು : ಶಿರಾ ಶಿಕಾರಿಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ರಾಜಾಹುಲಿ ಅಖಾಡಕ್ಕಿಳಿದಿದ್ದಾರೆ. ಇಂದು ಇಡೀ ದಿನ ಶಿರಾದಲ್ಲಿ ಪ್ರಚಾರ ಮಾಡಲಿದ್ದಾರೆ. ಈಗಾಗಲೇ ವಿಜಯೇಂದ್ರ ಅಲ್ಲಿಯೇ ವಾಸ್ತವ್ಯ ಹೂಡಿದ್ದು ಪ್ರಚಾರದಲ್ಲಿ ತೊಡಗಿದ್ದಾರೆ.

ರಾರಾ ಕ್ಷೇತ್ರ ರಂಗೇರುತ್ತಲೇ ಇದೆ. ಕಾಂಗ್ರೆಸ್ ಮುಖಂಡರಾಗಿದ್ದ ವೆಂಕಟರಾಮ್ ರೆಡ್ಡಿ, ಚಿತ್ರನಟ ವಿ ಬಾಲರಾಜ್ ಇಂದು ಬಿಜೆಪಿ ಸೇರಿದ್ದಾರೆ. ಈ ವೇಳೆ ಡಿಂಗ್ರಿ ನಾಗರಾಜ್ ಸೇರಿದಂತೆ ಕೆಲ ತಾರೆಯರು ಉಪಸ್ಥಿತರಿದ್ದರು. ಇನ್ನು ಮುನಿರತ್ನ ಪರ ದರ್ಶನ್ ಪ್ರಚಾರ ಮುಂದುವರೆದಿದೆ.


Spread the love

About Laxminews 24x7

Check Also

ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿದ್ದರಾಮಯ್ಯ

Spread the loveಮೈಸೂರು: ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ  ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ