Home / ರಾಷ್ಟ್ರೀಯ / ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ

ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ

Spread the love

ಚೆನ್ನೈ: ತಮಿಳುನಾಡಿನ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿ ಗುದನಾಳಗಳಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ಪೇಸ್ಟ್ ರೂಪದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಚೆನ್ನೈಗೆ ಆಗಮಿಸಿದ ನಾಲ್ವರು ಪ್ರಯಾಣಿಕರು ಚಿನ್ನದ ಪೇಸ್ಟ್ ಇಟ್ಟುಕೊಂಡು ಸಾಗಿಸುತ್ತಿದ್ದರು. ಇದರ ಮೌಲ್ಯ 45.5 ಲಕ್ಷ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

864 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಚಿನ್ನ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ವಿಧಾನಗಳ ಮೂಲಕ ಹೊರತೆಗೆಯಲಾಗಿದೆ.


Spread the love

About Laxminews 24x7

Check Also

ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ

Spread the love ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದ್ದು, ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ