Breaking News

ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 9,543 ಮಂದಿಗೆ ಪಾಸಿಟಿವ್

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 9,543 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5,75,566ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 79 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,582ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 4,217 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,20,847ಕ್ಕೆ ಏರಿಕೆಯಾಗಿದೆ.

ಇಂದು 6,522 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,62,241ಕ್ಕೆ ಏರಿಕೆಯಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ