Breaking News

ಸಚಿವ ಶ್ರೀಮಂತ ಪಾಟೀಲ ಅವರಿಗೆ ಕೋವಿಡ್-19 ಸೋಂಕು

Spread the love

ಬೆಳಗಾವಿ: ಕಾಗವಾಡ ಕ್ಷೇತ್ರದ ಶಾಸಕ ಹಾಗೂ ಜವಳಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನನಗೆ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದಿದ್ದಾರೆ.


Spread the love

About Laxminews 24x7

Check Also

ಪುಣೆಯಿಂದ ಹಳ್ಳಿಯಲ್ಲಿರುವ ಆರೋಗ್ಯ ಕೇಂದ್ರದವರೆಗೆ ಕೊವಿಶೀಲ್ಡ್ ಲಸಿಕೆ ತಲುಪಿದ್ದು ಹೇಗೆ

Spread the love  ಬೆಂಗಳೂರು : ದೇಶಾದ್ಯಂತ ಕೊವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ದಿನಗಣನೆ ಶುರುವಾಗಿದೆ. ಡಿಸೆಂಬರ್.12ರಂದೇ ಸೆರಮ್ ಇನ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ