Breaking News
Home / ಕೊರೊನಾವೈರಸ್ / ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಚಕ್ಕಡಿ ಮೇಲಿಟ್ಟು ಹೋದ

ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಚಕ್ಕಡಿ ಮೇಲಿಟ್ಟು ಹೋದ

Spread the love

ಹಾನಗಲ್ಲ : ತಾಲೂಕಿನ ಬೈಚವಳ್ಳಿ ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಚಕ್ಕಡಿ ಮೇಲಿಟ್ಟು ಹೋದ ವೀಡಿಯೋ ವೈರಲ್‌ ಆಗಿದ್ದು, ಆರೋಗ್ಯ ಇಲಾಖೆ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾರದ ಹಿಂದೆಯೇ ಈ ಘಟನೆ ನಡೆದಿದ್ದು, ಇದೀಗ ಆ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕ್ರೂಸರ್‌ ವಾಹನದಲ್ಲಿ ಪಿಪಿಇ ಕಿಟ್‌ ಹಾಕಿದ ಶವವನ್ನು ಪಿಪಿಇ ಕಿಟ್‌ ಧರಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ತಂದು ಅದನ್ನು ಅಲ್ಲಿಯೇ ನಿಂತಿದ್ದ ಚಕ್ಕಡಿ ಮೇಲೆ ಹಾಕಿ ಹೋಗಿದ್ದಾರೆ.

‘ನಾವು ಹುಷಾರಾಗಿದ್ದೇವೆ, ನಮಗ್ಯಾಕೆ ಟೆಸ್ಟ್’? ಕೋವಿಡ್‌ ಟೆಸ್ಟ್‌ಗೆ ಮಾವುತರ ನಕಾರ

ಆದರೆ, ಅದು ಕೊರೋನಾ ಸಾವಲ್ಲ. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟವ್ಯಕ್ತಿಯ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.


Spread the love

About Laxminews 24x7

Check Also

ಪುಣೆಯಿಂದ ಹಳ್ಳಿಯಲ್ಲಿರುವ ಆರೋಗ್ಯ ಕೇಂದ್ರದವರೆಗೆ ಕೊವಿಶೀಲ್ಡ್ ಲಸಿಕೆ ತಲುಪಿದ್ದು ಹೇಗೆ

Spread the love  ಬೆಂಗಳೂರು : ದೇಶಾದ್ಯಂತ ಕೊವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ದಿನಗಣನೆ ಶುರುವಾಗಿದೆ. ಡಿಸೆಂಬರ್.12ರಂದೇ ಸೆರಮ್ ಇನ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ