ಗೋಕಾಕ :ಮಹಾಮಾರಿ ಕೊರೋನಾ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ತಾಲೂಕಿನಾದ್ಯಂತ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಗುರವಾರದಂದು ನಗರದ ಎಲ್ಲಾ ವಾರ್ಡ್ಗಳಲ್ಲಿಯೂ ಸೈನಿಕರು ಸಾಥ್ ನೀಡಿದರು.
