ಗೋಕಾಕ: ಮತಕ್ಷೇತ್ರದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಛೇರಿಯಲ್ಲಿ ವೈಯಕ್ತಿಕವಾಗಿ ತಾಲೂಕಿನ ಕೊರೋನಾ ವಾರಿಯರ್ಸಗಳಾದ.
ಗ್ರಾಮ ಪಂಚಾಯಿತಿ,ಪಟ್ಟಣ ಪಂಚಾಯಿತಿ,ಪತ್ರಕರ್ತರು,ಪುರಸಭೆ,ನಗರಸಭೆ,ಕಂದಾಯ ಇಲಾಖೆ,ಆಶಾ ಕಾರ್ಯಕರ್ತೆಯರು,ಆರೋಗ್ಯ ಇಲಾಖೆ ಸಿಬ್ಬಂದಿಗಳು ಸೈನಿಟೈಜರ, ಹ್ಯಾಂಡ್ ಗ್ಲೋಸ್,ಮಾಸ್ಕ್, ಫೇಸ್ ಶಿಲ್ಡ್ ಸೇರಿದಂತೆ ಕೋವಿಡ್ ರಕ್ಷಾ ಕಿಟ್ ವಿತರಣೆ ಮಾಡಿದರು.
ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯ ಟಿ.ಆರ್ ಕಾಗಲ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು
Laxmi News 24×7