Breaking News

ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಕರೆದೊಯ್ಯಲಾಯಿತ್ತು

Spread the love

ತೆಲಂಗಾಣ: ಕಿಲ್ಲರ್ ಕೊರೊನಾ ವಿಶ್ವದೆಲ್ಲೆಡೆ ಹಬ್ಬಿ ಮರಣ ಮೃದಂಗ ಬಾರಿಸುತ್ತಿದೆ. ಇದರ ಜೊತೆಗೆ ನೆರೆ ರಾಜ್ಯ ಆಂಧ್ರ ಪ್ರದೇಶದಲ್ಲಿ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ನಿಜಾಮಾಬಾದ್ ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಕರೆದೊಯ್ಯದ ಘಟನೆ ನಡೆದಿದೆ.

ನಿಜಾಮಾಬಾದ್ ಆಸ್ಪತ್ರೆ ಕೊರೊನಾದಿಂದ ಬಲಿಯಾದ 50 ವರ್ಷದ ವ್ಯಕ್ತಿಯ ಶವವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಹಾಗೂ ಯಾವುದೇ ಆಂಬುಲೆನ್ಸ್ ವ್ಯವಸ್ಥೆಯಾಗಲಿ ಅಥವಾ ಸಿಬ್ಬಂದಿಯ ವ್ಯವಸ್ಥೆಯನ್ನು ಆಸ್ಪತ್ರೆ ಮಂಡಳಿ ಮಾಡಿಲ್ಲ. ಈ ಬಗ್ಗೆ ಮಂಡಳಿಗೆ ಪ್ರಶ್ನಿಸಿದಾಗ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ನಮ್ಮ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದವರು.


Spread the love

About Laxminews 24x7

Check Also

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

Spread the loveಮೈಸೂರು: ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ