Breaking News
Home / ಜಿಲ್ಲೆ / ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಗಲಭೆ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿ ತಬ್ರೇಜ್ ಎಂಬಾತನನ್ನು ಬಂಧಿಸಲಾಗಿದೆ

ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಗಲಭೆ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿ ತಬ್ರೇಜ್ ಎಂಬಾತನನ್ನು ಬಂಧಿಸಲಾಗಿದೆ

Spread the love

ಬೆಂಗಳೂರು : ಇದೀಗ ತಬ್ರೇಜ್​ನನ್ನು ಬಂಧಿಸಲಾಗಿದೆ. ಎಸ್​ಡಿಪಿಐ, ಪಿಎಫ್​ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ತಬ್ರೇಜ್​, ವಾಟ್ಸಪ್​ ಗ್ರೂಪ್​ನಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ. ಅಷ್ಟೇ ಅಲ್ಲದೆ ಗಲಭೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪ ತಬ್ರೇಜ್​ ಮೇಲಿತ್ತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ