Breaking News

ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಳನ್ನು ದಾನ ಮಾಡಿ ಜೀವನದ ಸಾರ್ಥಕತೆ

Spread the love

ಮಣಿಪಾಲ: ದಾವಣಗೆರೆ ಬಳಿ ಸಂಭವಿಸಿದ ರಸ್ತೆ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಳನ್ನು ದಾನ ಮಾಡಿ ಜೀವನದ ಸಾರ್ಥಕತೆ ಮೆರೆದಿದ್ದಾರೆ.

ದಾವಣಗೆರೆ ಬಳಿ ಗುಡಾಲು ಗ್ರಾಮದ ಗುಮ್ಮನೂರು ರಸ್ತೆಯಲ್ಲಿ ಜ.22ರ ಸಂಜೆ ಅಪಘಾತ ಸಂಭವಿಸಿತ್ತು. ನಂಜುಂಡಪ್ಪ ಎಚ್‌.ಎನ್‌. ಅವರ ಪತ್ನಿ ಇಂದ್ರಮ್ಮ ಬಿ.ಎಂ. (57) ಗಂಭೀರ ಗಾಯಗೊಂಡಿದ್ದು, ಜ. 23ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಗಂಭೀರ ಪ್ರಯತ್ನದ ಹೊರತಾಗಿಯೂ ಚೇತರಿಸಿಕೊಳ್ಳದ ಅವರನ್ನು 6 ಗಂಟೆಗಳ ಅಂತರದಲ್ಲಿ ಎರಡು ಬಾರಿ ಪರಿಶೀಲಿಸಿ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಿದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Spread the loveದಾವಣಗೆರೆ, ಬಾಗಲಕೋಟೆ: ದಾವಣಗೆರೆ ದಕ್ಷಿಣ  ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ  ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು ಗುರುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ