Home / ಜಿಲ್ಲೆ / ಮಾಜಿ ಸಚಿವ ಡಾ. ವೈ.ನಾಗಪ್ಪ ಅವರು ವಿಧಿವಶ

ಮಾಜಿ ಸಚಿವ ಡಾ. ವೈ.ನಾಗಪ್ಪ ಅವರು ವಿಧಿವಶ

Spread the love

ದಾವಣಗೆರೆ : ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ಡಾ. ವೈ.ನಾಗಪ್ಪ ಅವರು ಇಂದು ಬೆಳಗ್ಗೆ ಹರಿಹರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ 1989, 1999 ಹಾಗೂ 2004 ಸೇರಿದಂತೆ ಒಟ್ಟು ಮೂರು ಬಾರಿ ಶಾಸಕರಾಗಿ, 2004 ರಲ್ಲಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ