Breaking News

ಡ್ರಗ್ಸ್ ಪ್ರಕರಣ : ದೀಪಿಕಾ ಪಡುಕೋಣೆ ಅವರಿಗೆ ಸಮನ್ಸ್‌

Spread the love

ಮುಂಬೈ: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಗತ್ಯ ಎನಿಸಿದರೆ ನಟಿ ದೀಪಿಕಾ ಪಡುಕೋಣೆ ಅವರಿಗೆ ಸಮನ್ಸ್‌ ನೀಡಲಾಗುತ್ತದೆ ಎಂದು ಎನ್‌ಸಿಬಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ದೀಪಿಕಾ ಹಾಗೂ ಅವರ ಮ್ಯಾನೇಜರ್‌ ಕರೀಷ್ಮಾ ನಡುವಿನ ವಾಟ್ಸ್‌ಆಯಪ್‌ ಸಂಭಾಷಣೆಗೆ ಸಂಬಂಧಿಸಿ ಸಮನ್ಸ್ ನೀಡಲು ನಿರ್ಧರಿಸಲಾಗಿದೆ ಎನ್‌ಸಿಬಿ ಮೂಲಗಳು ತಿಳಿಸಿವೆ.

ಕರೀಷ್ಮಾ ಪ್ರಕಾಶ್‌ ಮತ್ತು ಕ್ವಾನ್‌ ಟ್ಯಾಲೆಂಟ್‌ ಮ್ಯಾನೇಜ್‌ಮೆಂಟ್ ಸಿಇಒ‌ ಧುರ್ವ್‌ ಚಿಟ್‌ಗೋಪೇಕರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಸಮನ್ಸ್‌ ನೀಡಲಾಗಿದೆ.

ನಟಿಯರಾದ ರಾಕುಲ್‌ ಪ್ರೀತ್‌ ಸಿಂಗ್‌, ಸಾರಾ ಅಲಿ ಖಾನ್‌ ಮತ್ತು ಫ್ಯಾಷನ್ ಡಿಸೈನರ್ ಸಿಮನ್ ಖಾಂಭಟ್ಟ ಅವರಿಗೂ ಈ ವಾರ ನೋಟಿಸ್‌ ನೀಡಲಾಗುವುದು ಎನ್‌ಸಿಬಿ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ