Breaking News

ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆದರಿಂದ ಲೋಕಲ್‌ ಲಾಕ್‌ಡೌನ್‌ ಮಾಡುವುದಾಗಿ ಘೋಷಿಸಿದ್ದಾರೆ.

Spread the love

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದನ್ನ ನಿಯಂತ್ರಣಕ್ಕೆ ತರುವುದು ಅತಿಮುಖ್ಯವಾಗಿದೆ. ಹಾಗಾಗಿ ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಂದು ಯೋಜನೆಯನ್ನ ಹಾಕಿಕೊಂಡಿದ್ದು, ಲೋಕಲ್‌ ಲಾಕ್‌ಡೌನ್‌ ಮಾಡುವುದಾಗಿ ಘೋಷಿಸಿದ್ದಾರೆ.

ಹೌದು, ಕೊರೊನಾ ಸೋಂಕು ನಿಯಂತ್ರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯಿಂದ ಟ್ವೀಟ್‌ ಮಾಡಿದ್ದು, 1-2 ದಿನಗಳ ಲೋಕಲ್‌ ಲಾಕ್‌ಡೌನ್‌ ಮಾಡಲಾಗುವುದು ಎಂದಿದ್ದಾರೆ.

ಈ ಲೋಕಲ್‌ ಲಾಕ್‌ಡೌನ್‌ ಕೊರೊನಾ ನಿಯಂತ್ರಿಸುವಲ್ಲಿ ಇದು ಎಷ್ಟು ಪ್ರಭಾವಶಾಲಿಯಾಗಲಿದೆ ಎಂಬುದನ್ನ ಪ್ರತಿ ರಾಜ್ಯವೂ ಅವಲೋಕನ ಮಾಡಬೇಕಾಗಿದೆ.
ಇದರಿಂದ ರಾಜ್ಯದ ಆರ್ಥಿಕ ಚಟುವಟಿಕೆಗಳ ಆರಂಭಕ್ಕೆ ತೊಂದರೆ ಆಗುತ್ತದೆಯೇ ಎಂಬುದನ್ನೂ ಗಮನಿಸಬೇಕಾಗಿದೆ ಮತ್ತು ಎಲ್ಲ ರಾಜ್ಯಗಳೂ ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್‌ ಮೂಲಕ ತಿಳಿಸಿದೆ.


Spread the love

About Laxminews 24x7

Check Also

ಹುಲಿ ಹತ್ಯೆ ಆರೋಪಿಗಳಿಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್

Spread the loveಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಘಟ್ಟಕ್ಕೆ ಬಂದಿದ್ದು, ಕೊಳ್ಳೇಗಾಲ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ