Breaking News

ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ವಿಧಿವಶರಾಗಿದ್ದಾರೆ.

Spread the love

ನವದೆಹಲಿ : ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ವಿಧಿವಶರಾಗಿದ್ದಾರೆ. 82 ವರ್ಷದ ಜಸ್ವಂತ್‌ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದ ಜಸ್ವಂತ್‌ ಸಿಂಗ್‌ ಬಳಿಕ ರಾಜಕೀಯಕ್ಕೆ ಪ್ರವೇಶಿಸಿ ಸಂಸತ್‌ ಗೆ ಆಯ್ಕೆಯಾಗಿದ್ದರು. ಅಟಲ್‌ ಬಿಹಾರಿ ವಾಜಪೇಯಿ ಸಚಿವ ಸಂಪುಟದಲ್ಲಿ ಹಲವಾರು ಪ್ರಮುಖ ಖಾತೆಗಳನ್ನು ಜಸ್ವಂತ್‌ ಸಿಂಗ್‌ ನಿಭಾಯಿಸಿದ್ದರು.‌

ಜಸ್ವಂತ್‌ ಸಿಂಗ್‌ ಅವರ ನಿಧನದಿಂದ ಒಬ್ಬ ಮುತ್ಸದ್ದಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

12 ಅಧಿವೇಶನಗಳಲ್ಲಿ ಉತ್ತರ ಕರ್ನಾಟಕದ ಬಗ್ಗೆ ಇಂತಿಂಥ ವಿಷಯಗಳು ಚರ್ಚೆಯಾಗಿ, ಅನುಷ್ಠಾನಕ್ಕೆ ತರಲಾಗಿದೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಅವರು ಬಹಿರಂಗಪಡಿಸಬೇಕು ಎಂದು ಅಶೋಕ ಚಂದರಗಿ ಆಗ್ರಹಿಸಿದ್ದಾರೆ.

Spread the loveಬೆಳಗಾವಿ: ವಿಧಾನಮಂಡಲದ ಚಳಿಗಾಲ ಅಧಿವೇಶನಕ್ಕೆ ಇನ್ನೇನು ಆರು ದಿನ ಮಾತ್ರ ಬಾಕಿ ಉಳಿದಿವೆ. ಪ್ರತಿವರ್ಷದಂತೆ ರಾಜ್ಯ ಸರ್ಕಾರ ಪ್ರವಾಸಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ