Breaking News

ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ವಿಧಿವಶರಾಗಿದ್ದಾರೆ.

Spread the love

ನವದೆಹಲಿ : ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ವಿಧಿವಶರಾಗಿದ್ದಾರೆ. 82 ವರ್ಷದ ಜಸ್ವಂತ್‌ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದ ಜಸ್ವಂತ್‌ ಸಿಂಗ್‌ ಬಳಿಕ ರಾಜಕೀಯಕ್ಕೆ ಪ್ರವೇಶಿಸಿ ಸಂಸತ್‌ ಗೆ ಆಯ್ಕೆಯಾಗಿದ್ದರು. ಅಟಲ್‌ ಬಿಹಾರಿ ವಾಜಪೇಯಿ ಸಚಿವ ಸಂಪುಟದಲ್ಲಿ ಹಲವಾರು ಪ್ರಮುಖ ಖಾತೆಗಳನ್ನು ಜಸ್ವಂತ್‌ ಸಿಂಗ್‌ ನಿಭಾಯಿಸಿದ್ದರು.‌

ಜಸ್ವಂತ್‌ ಸಿಂಗ್‌ ಅವರ ನಿಧನದಿಂದ ಒಬ್ಬ ಮುತ್ಸದ್ದಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ