Breaking News

ದೆಹಲಿಯ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರು ಇಂಡಿಯಾ ಗೇಟ್​​ ಬಳಿ ನಡು ರಸ್ತೆಯಲ್ಲೇ ಟ್ರಾಕ್ಟರ್​ಗೆ ಬೆಂಕಿ

Spread the love

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರು ಇಂಡಿಯಾ ಗೇಟ್​​ ಬಳಿ ನಡು ರಸ್ತೆಯಲ್ಲೇ ಟ್ರಾಕ್ಟರ್​ಗೆ ಬೆಂಕಿ ಹಚ್ಚಿದ್ದಾರೆ.ಈ ಬಗ್ಗೆ ದೆಹಲಿಯ ಡಿಸಿಪಿ ಮಾಹಿತಿ ನೀಡಿದ್ದು, ಸುಮಾರು 15 ರಿಂದ 20 ಜನ ಗುಂಪಾಗಿ ಬಂದು ಟ್ರಾಕ್ಟ್​​​ರ್​ಗೆ ಬೆಂಕಿಯಿಟ್ಟಿದ್ದಾರೆ. ಸದ್ಯ ಹೊತ್ತಿಯುರಿಯುತ್ತಿದ್ದ ಬೆಂಕಿಯನ್ನು ಆರಿಸಲಾಗಿದ್ದು, ನಡುರಸ್ತೆಯಿಂದ ಟ್ರ್ಯಾಕ್ಟರ್​ ತೆಗೆಯಲಾಗಿದೆ.ಈ ಬಗ್ಗೆ ದೆಹಲಿಯ ಡಿಸಿಪಿ ಮಾಹಿತಿ ನೀಡಿದ್ದು, ಸುಮಾರು 15 ರಿಂದ 20 ಜನ ಗುಂಪಾಗಿ ಬಂದು ಟ್ರಾಕ್ಟ್​​​ರ್​ಗೆ ಬೆಂಕಿಯಿಟ್ಟಿದ್ದಾರೆ. ಸದ್ಯ ಹೊತ್ತಿಯುರಿಯುತ್ತಿದ್ದ ಬೆಂಕಿಯನ್ನು ಆರಿಸಲಾಗಿದ್ದು, ನಡುರಸ್ತೆಯಿಂದ ಟ್ರ್ಯಾಕ್ಟರ್​ ತೆಗೆಯಲಾಗಿದೆ.


Spread the love

About Laxminews 24x7

Check Also

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Spread the loveನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸಲು ಕ್ಷೇತ್ರ ಪುನರ್‌ವಿಂಗಡಣೆಗಾಗಿ ಸಂವಿಧಾನ (131ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ