Breaking News

ಧರ್ಮಸ್ಥಳ: ಜೂ. 21ರಂದು ದೇವರ ದರ್ಶನ ಬದಲಾವಣೆ

Spread the love

ಬೆಳ್ತಂಗಡಿ: ಈ ವರ್ಷದ ಮೊದಲ ಸೂರ್ಯಗ್ರಹಣ ನಡೆಯುವ ಜೂ. 21ರಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ.

ಜೂ.21ರ ಬೆಳಗ್ಗೆ 5.30ರಿಂದ 9ರ ವರೆಗೆ ದೇವರ ದರ್ಶನ ಅವಕಾಶವಿದೆ. ಬೆಳಗ್ಗೆ 6ಕ್ಕೆ ದೇವರಿಗೆ ಅಭಿಷೇಕ ಪ್ರಾರಂಭಗೊಂಡು 9.30ಕ್ಕೆ ಮಹಾಪೂಜೆ ಜರುಗಲಿದೆ. ಆ ಬಳಿಕ ಸಂಜೆ 4 ಗಂಟೆಗೆ ದೇವಸ್ಥಾನ ಬಾಗಿಲು ತೆರಯಲಿದ್ದು ರಾತ್ರಿ 8.30ರ ವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

‘ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯ: ಸತೀಶ ಜಾರಕಿಹೊಳಿ

Spread the loveಬೆಳಗಾವಿ: ”ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯವಾಗುತ್ತದೆ” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ