Breaking News
Home / Uncategorized / ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿಯನ್ನು ತಂದಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಉಪ ತಹಸೀಳ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿಯನ್ನು ತಂದಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಉಪ ತಹಸೀಳ್ದಾರ್ ಅವರಿಗೆ ಮನವಿ ಸಲ್ಲಿಸಿದರು.

Spread the love

ಜೇವರ್ಗಿ: ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿಯನ್ನು ತಂದಿರುವುದನ್ನು ವಿರೋಧಿಸಿ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಉಪ ತಹಸೀಳ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವರಾಧ್ಯ ಬಡಿಗೇರ್ ಮಾತನಾಡಿ, ರಾಜ್ಯ ಸರ್ಕಾರ ರೈತರಿಗೆ ವಿರೋಧವಾಗಿ ಕಾನೂನು ಜಾರಿಗೆ ತಂದಿರುವುದು ಅತ್ಯಂತ ಖಂಡನೀಯ. ಕಾರ್ಖಾನೆಗಳ ನೆಪದಲ್ಲಿ ಸರ್ಕಾರ ರೈತರ ಭೂಮಿಯನ್ನು ಕಸಿದುಕೊಳ್ಳಲು ಮುಂದಾಗಿದೆ. ಕೂಡಲೇ ಈ ತಿದ್ದುಪಡಿ ಕೈಬಿಡಬೇಕೆಂದು ಆಗ್ರಹಿಸಿದರು.

ಈ ಕಾಯ್ದೆ ಕೈಬಿಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಹಸಿರು ಸೇನೆಯ ರೈತ ಸಂಘದ ಅಧ್ಯಕ್ಷರು ರಾಜ್ಯ ರೈತ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ರೈತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದ ಪ್ರಿಯಂಕಾ ಜಾರಕಿಹೊಳಿ

Spread the loveಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಸರದಿ ಸಾಲಿನಲ್ಲಿ ನಿಂತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ