Breaking News

ಅಕ್ರಮ ಗಾಂಜಾ ವಶ

Spread the love

ಗದಗ : ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ಮಹಿಳೆಯ ಮನೆಯ ಮೇಲೆ ಗದಗ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದೇವಕ್ಕ ನಾರಾಯಣ ಬೆಳ್ಳಿಕೊಪ್ಪ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯಾಗಿದ್ದಾಳೆ.

ಮನೆಯಲ್ಲಿ 80 ಸಾವಿರ ಮೌಲ್ಯದ ಸುಮಾರು ೪ ಕೆಜಿ ಒಣ ಗಾಂಜಾವನ್ನು ಅಬಕಾರಿ ನಿರೀಕ್ಷಕ ಮಲ್ಲಿಕಾರ್ಜುನ ರೆಡ್ಡಿ ವಶಪಡಿಸಿಕೊಂಡಿದ್ದಾರೆ

ಆರೋಪಿ ದೇವಕ್ಕ ಬೆಳ್ಳಿಕೊಪ್ಪ ಪರಾರಿಯಾಗಿದ್ದಾರೆ. ಗದಗ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೇಯಸಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಹತ್ಯೆಗೈದ ಪ್ರಿಯಕರ

Spread the loveಗದಗ: ಜಿಲ್ಲೆಯ ಲಕ್ಷ್ಮೇಶ್ವರ ಹೊರವಲಯದ ಜಮೀನಲ್ಲಿ ಯುವಕ ಫಾರೂಕ್ ಸನದಿ  ಎನ್ನುವಾತನನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ