Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಹಾರ ವಿತರಣೆ ಮಾಡಿದರು

ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಹಾರ ವಿತರಣೆ ಮಾಡಿದರು

Spread the love

ಗೋಕಾಕ ನಗರದ ನಾಯಕ ಗಲ್ಲಿ ಅಂಗನವಾಡಿ ಕೋಡ್ ಸಂಖ್ಯೆ 203 ರಲ್ಲಿ ಶಿಶು ಅಭಿವೃದ್ಧಿ ಯೋಜನೆ ಗೋಕಾಕ ವತಿಯಿಂದ ಅಂಗನವಾಡಿಯ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮನೆಯಲ್ಲಿ ಆಹಾರ ತಯಾರಿಸಲು ಫುಡ್ ಕಿಟ್ ನ್ನು  ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾ
ಶ್ರೀ ಅನಿಲ ಕಾಂಬಳೆಯವರು ಆಹಾರ ಸಾಮಗ್ರಿಗಳನ್ನು ವಿತರಿಸಿದರು.

ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ನಸರೀನ ಕೊಣ್ಣೂರ, ಅಂಗನವಾಡಿ ಕಾರ್ಯಕರ್ತೆ ಕಮಲಾ ನರೇವಾಡಿ ಅಂ.ಸಹಾಯಕಿ ಮಹಾದೇವಿ ಚಿಕ್ಕಪ್ಪಗೋಳ ಹಾಜರಿದ್ದರು.


Spread the love

About Laxminews 24x7

Check Also

ಗೋಕಾಕ: ಮಾರ್ಚ್ 28ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ

Spread the loveಗೋಕಾಕ: ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮಹಾಲಕ್ಷ್ಮಿ ಸಭಾಭವನದಲ್ಲಿ ಗೋಕಾಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ