Breaking News

ಗೋಕಾಕ ನಗರದಲ್ಲಿ ಬೈಕ್ ಗಳಿಗೆ ಡಿಕ್ಕಿ ಹೊಡೆದು ಆಸ್ಪತ್ರೆಗೆ ಹೋಗುವಾಗ ನಡುದಾರಿಯಲ್ಲಿ ಸಾವು

Spread the love

ಗೋಕಾಕ: ದ್ವಿ ಚಕ್ರವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಿದ್ದು.ಲ. ಮುರಕಿಬಾವಿ (24)ಗಂಭೀರ ಗಾಯಗೊಂಡ ಘಟನೆ ನಡೆದಿದೆ.

 

ಗೋಕಾಕನಗರದ ಹೆದ್ದಾರಿ ಪ್ರವಾಸಿ ಮಂದಿರ ಬಳಿ ಈ ಅಪಘಾತ ನಡೆದಿದ್ದು ಗಂಭೀರ ಗಾಯಗೊಂಡ ಯವಕನನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ನಡುದಾರಿಯಲ್ಲಿ ಸಾವನ್ನಪಿದ್ದಾರೆ.ಗೋಕಾಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ