Breaking News

ಗೋಕಾಕ: ಗೋಕಾಕನಗರದಲ್ಲಿ ಮೊಟ್ಟಮೊದಲ ಬಾರಿ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ.

Spread the love

 

ಗೋಕಾಕ :ಇಂದು ಗೋಕಾಕ ನಗರದ ಎಂಟು ವರ್ಷದ ಓರ್ವ ಬಾಲಕಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ಗೋಕಾಕ ನಗರದ ಭಜಂತ್ರಿ ಗಲ್ಲಿಯ ಕೊಳಚೆ ಪ್ರದೇಶದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದಾಗ ಈ ಓರ್ವ ಬಾಲಕಿಗೆ ಕೋರೊನಾ ದೃಢವಾಗಿದೆ.ಯಾವುದೇ ಟ್ರಾವೆಲ್ಲಿಂಗ್ ಹಿಸ್ಟರಿ ಇಲ್ಲ, ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೂ ಬಂದಿರುವುದಿಲ್ಲಾ. ಈ ಬಾಲಕಿಯು ಭಜಂತ್ರಿ ತೋಟ ಕೌಜಲಗಿ ಗ್ರಾಮಕ್ಕೆ ಹೋಗಿದ್ದಾಳೆ ಈಗ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆ ಬೆಳಗಾವಿಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ.ಭಜಂತ್ರಿ ಗಲ್ಲಿ ಗೋಕಾಕ ಮತ್ತು ಭಜಂತ್ರಿ ತೋಟ ಕೌಜಲಗಿಯನ್ನು ಸೀಲ್ ಡೌನ್ ಮಾಡಲಾಗುತ್ತದೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ಡಾ ಜಗದೀಶ್ ಜಿಂಗಿಯವರು ಮಾಹಿತಿ ನೀಡಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ