Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ ತರಬೇತಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ ತರಬೇತಿ

Spread the love

ಗೋಕಾಕ: ನೀರಿನ ಸ೦ರಕ್ಷಣೆ ನಮ್ಮೆಲ್ಲರ ಹೊಣೆ,  ನೀರು ಅಮೂಲ್ಯವಾದ ಸ೦ಪತ್ತು ಅದನ್ನು ಸ೦ರಕ್ಷಿಸುವದು ನಮ್ಮೆಲ್ಲರ ಹೊಣೆ.ಹಾಗಾಗಿ ನೀರು ನ್ನು ಪೋಲು ಮಾಡದೆ.ನೀರುನ್ನು ಕಲುಷಿತಗೊಳಿಸದ೦ತೆ ಸಹಕರಿಸಬೇಕು. ಎ೦ದು ಗ್ರಾಮೀಣ ಕುಡಿಯುವ ನೀರು ಮತ್ತು ನೈಮ೯ಲೈ ಉಪವಿಭಾಗ ಗೋಕಾಕ ಗ್ರಾಮೀಣ ಕುಡಿಯುವ ನೀರು ಉಪವಿಭಾಗ ಕಿರಿಯ ಅಭಿಯ೦ತರರಾದ . ನಿಲಮ್ಮ ಎಸ್.ಲಮಾಣಿ, ಹೇಳಿದರು.

ತಾಲ್ಲೂಕು ಪ೦ಚಾಯತ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣ ಕುಡಿಯುವ ನೀರು ವಿಭಾಗ ಚಿಕ್ಕೋಡಿ, ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ ಪಿ.ಟಿ.ಕೆ.ಬ್ಯಾಕ್ಟೀರಿಯಾ ತರಬೇತಿ ಕಾಯ೯ಕ್ರಮದಲ್ಲಿ ಮಾತನಾಡಿದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ