Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Spread the love

ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಒಳ್ಳೆಯ ಮಳೆ ಆಗುತ್ತಿರುವುದರಿಂದ ಮೆಕ್ಕೆಜೋಳ, ಕಬ್ಬು ಬೆಳೆಗಳ ಬಿತ್ತನೆ ಹಾಗೂ ನಾಟಿ ಕೆಲಸಗಳು ನಡೆದಿದ್ದು, ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಗುರುವಾರ ಹೇಳಿಕೆ ನೀಡಿರುವ ಅವರು, ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರಿಗೆ ಅಗತ್ಯವಿರುವ ಸುಮಾರು 2500 ಟನ್‌ (ಫುಲ್‌ ರೇಕ್‌) ಯೂರಿಯಾ ಗೊಬ್ಬರವನ್ನು ಸರಬರಾಜು ಮಾಡುವಂತೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ. 2-3 ದಿನಗಳಲ್ಲಿ ರಸಗೊಬ್ಬರ ರೈತರಿಗೆ ಸಿಗಲಿದೆ ಎಂದು ಹೇಳಿದ್ದಾರೆ. ಉಭಯ ತಾಲೂಕುಗಳಲ್ಲಿ ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಸೂರ್ಯಕಾಂತಿ ಹಾಗೂ ಅರಿಷಿನ ಬೆಳೆಗಳಿವೆ. ಶೇ 90 ರಷ್ಟು ಪ್ರದೇಶವು ನೀರಾವರಿಯಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 45,600 ಹೆಕ್ಟೇರ್‌ ಪ್ರದೇಶ ಬಿತ್ತನೆ ಗುರಿ ಹೊಂದಿದ್ದು, ಪ್ರಸ್ತುತ ಶೇ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ