Breaking News

ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಶುಭಾಶಯ : ರಮೇಶ ಜಾರಕಿಹೊಳಿ

Spread the love

ಗೋಕಾಕ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಶುಭಾಶಯ ಕೋರಿದ್ದಾರೆ.

ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಅತೀ ವಿಜ್ರಂಭನೆಯಿಂದ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿತ್ತು. ಆದ್ರೆ ಈ ಭಾರಿ ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಹೇಳಿದರು.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ