Breaking News

ಗೋಕಾಕದಲ್ಲಿ ಟ್ರಾಫಿಕ್ ಸ್ಟೇಷನ್ ಚಾಲನೆಯನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ನೀಡಿದರು

Spread the love

ಗೋಕಾಕ:  ಗೋಕಾಕ ತಾಲೂಕು ಕೇಂದ್ರಗಳಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಅವಶ್ಯಕತೆ ಇದೆ. ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕನಲ್ಲಿ ಟ್ರಾಫಿಕ್ ಠಾಣೆಗೆ ಬೇಡಿಕೆ ಇಟ್ಟಿದ್ದೇವೆ.

ಸರ್ಕಾರದಿಂದ ಅನುಮತಿ ಪಡೆದು ಮುಂದಿನ ದಿನಗಳಲ್ಲಿ ಈ ಎರಡು ತಾಲೂಕು ಕೇಂದ್ರಗಳಲ್ಲಿ ಟ್ರಾಫಿಕ್ ಠಾಣೆ ಆರಂಭಿಸಲಾಗತ್ತೆ ಎಂದು ಹೇಳಿದರು.


Spread the love

About Laxminews 24x7

Check Also

ಸುವರ್ಣಸೌಧದ ಮುಂದೆ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರಧ್ವಜ ಅನಾವರಣ

Spread the loveಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ