Breaking News

ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿ ಅಸ್ವಸ್ಥ,ಆಸ್ಪತ್ರೆಗೆ ದಾಖಲು: ಗೋಕಾಕ

Spread the love

ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿದ ಹಿನ್ನೆಲೆಯಲ್ಲಿ ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಗೋಕಾಕಿನಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ
ಎಲ್ ಇ ಟಿ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದ್ದು
ವಿದ್ಯಾರ್ಥಿಯನ್ನು   ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪರೀಕ್ಷಾ ಕೇಂದ್ರದಲ್ಲೇ ಅಸ್ವಸ್ಥಳಾಗಿದ್ದ ವಿದ್ಯಾರ್ಥಿಯು  ಈಗ ಚೇತರಿಸಿಕೊಂಡಿದ್ದು ಆರೋಗ್ಯವಾಗಿದ್ದಾಳೆ

 


Spread the love

About Laxminews 24x7

Check Also

ಅಕ್ರಮ ಸರಾಯಿ ಮಾರಾಟಕ್ಕೆ ಕಡಿವಾಣ ಹಾಕಿ; ಮಹಿಳೆಯರ ಪ್ರತಿಭಟನೆ

Spread the loveಬೆಳಗಾವಿ: ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಬೆಳಗಾವಿ ತಾಲೂಕಿನ ಚಚಡಿ ಗ್ರಾಮದ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ