ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿದ ಹಿನ್ನೆಲೆಯಲ್ಲಿ ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಗೋಕಾಕಿನಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ
ಎಲ್ ಇ ಟಿ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದ್ದು
ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪರೀಕ್ಷಾ ಕೇಂದ್ರದಲ್ಲೇ ಅಸ್ವಸ್ಥಳಾಗಿದ್ದ ವಿದ್ಯಾರ್ಥಿಯು ಈಗ ಚೇತರಿಸಿಕೊಂಡಿದ್ದು ಆರೋಗ್ಯವಾಗಿದ್ದಾಳೆ