Breaking News

ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್​ ರಚಿಸಿ ಶುಭ ಕೋರಿದ ಗೂಗಲ್​

Spread the love

ಈ ಬಾರಿ ಗಣರಾಜ್ಯೋತ್ಸವಕ್ಕೂ ಕೊರೋನಾ ಕರಿನೆರಳು ಆವರಿಸಿದೆ. ಹೆಚ್ಚು ಜನರು ಸೇರುವಂತಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆಗೂ ಬ್ರೇಕ್​ ಬಿದ್ದಿದೆ. ಈ ನಡುವೆ ದೆಹಲಿ ರಾಜಪಥನ್​ನಿಂದ ನ್ಯಾಷನಲ್​ ಸ್ಟೇಡಿಯಂವರೆಗೆ ಮೆರವಣಿಗೆ ನಡೆಯಲಿದೆ. ವಿವಿಧ ರಾಜ್ಯಗಳ ಜಾನಪದ ಕಲಾ ಪ್ರದರ್ಶನ ಜತೆಗೆ ಬಾನಂಗಳದಲ್ಲಿ ವಿಮಾನಗಳ ಹಾರಾಟ ನಡೆಯಲಿದೆ.

ಇನ್ನು ಕೊರೋನಾ ಕಾರಣದಿಂದ ದೆಹಲಿಯಲ್ಲೂ ಕಟ್ಟೆಚ್ಚರವಹಿಸಲಾಗಿದೆ. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಎರಡೂ ಡೋಸ್​ ವ್ಯಾಕ್ಸಿನೇಷನ್​ ಕಡ್ಡಾಯಗೊಳಿಸಲಾಗಿದ್ದು, 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಷವನ್ನು ನಿಷೇಧಿಸಲಾಗಿದೆ. ಹೀಗಾಗಿ ಕಳೆದ ವರ್ಷದಂತೆ  ಈ ವರ್ಷವೂ ಬಿಗಿ ನಿಯಮಗಳ ಮಧ್ಯೆ ಗಣರಾಜ್ಯೋತ್ಸವ ಆಚರಣೆಯಾಗುತ್ತಿದೆ.


Spread the love

About Laxminews 24x7

Check Also

ಗಮನ ಸೆಳೆದ ಕೇರಳದ ಕೊಟ್ಟಿಯೂರು ಕ್ಷೇತ್ರ

Spread the loveಬಂಟ್ವಾಳ(ದಕ್ಷಿಣ ಕನ್ನಡ): ಈ ವರ್ಷ ಇದ್ದಕ್ಕಿದ್ದಂತೆ ಕೇರಳದ ಪುಣ್ಯಕ್ಷೇತ್ರವೊಂದು ಗಮನ ಸೆಳೆಯುತ್ತಿದೆ. ಸೋಶಿಯಲ್​​ ಮೀಡಿಯಾದಲ್ಲಂತೂ ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ