Breaking News

ಪಟ್ಟಣದ ಹಿರಿಯರಾದ ಶಿವಪುತ್ರಪ್ಪ ಶಂಕ್ರಪ್ಪ ಶಿರಕೋಳಿಯವರು ಕೊರೊನಾ ಸೊಂಕನ್ನು ತಡೆಯುವ ನಿಟ್ಟಿ‌ನಲ್ಲಿ ಹಗಲಿರುಳೆನ್ನದೇ

Spread the love

ಸಂಕೇಶ್ವರ ಪಟ್ಟಣದ ಹಿರಿಯರಾದ ಶಿವಪುತ್ರಪ್ಪ ಶಂಕ್ರಪ್ಪ ಶಿರಕೋಳಿಯವರು ಕೊರೊನಾ ಸೊಂಕನ್ನು ತಡೆಯುವ ನಿಟ್ಟಿ‌ನಲ್ಲಿ ಹಗಲಿರುಳೆನ್ನದೇ ಶ್ರಮಿಸುತ್ತಿರುವ ಸಂಕೇಶ್ವರ ಪೋಲೀಸ್ ಠಾಣೆಯ

ಸಿಬ್ಬಂದಿಗಳಿಗೆ ಪಿಪಿ ಕೀಟ್’ನ್ನು ವಿತರಿಸಿ, ಪೋಲಿಸ್ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗೋಕಾಕ ಡಿವೈಎಸ್ಪಿ ಶ್ರೀ ಡಿ.ಟಿ.ಪ್ರಭು, ಹುಕ್ಕೇರಿ ಸಿಪಿಆಯ್ ಗುರುರಾಜ ಕಲ್ಯಾಣ ಶೆಟ್ಟಿ, ಪಿಎಸ್ಐ ಗಣಪತಿ ಕೊಗನೊಳಿ, ಸಿಬ್ಬಂದಿಗಳಾದ ಬಿ.ಕೆ.ನಾಗನೂರಿ, ಬಿ.ಎಸ್.ಕಪರಟ್ಟಿ, ಎಸ್.ಆರ್.ರಾಜಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ