Breaking News

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Spread the love

ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಸಿದ್ದಾಪುರದ ಕೆಲವು ಭಾಗ, ಶಿರಸಿ ಸೇರಿದಂತೆ ಹಲವಡೆ ಮಳೆಯಾಗಿದೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕರ್ನಾಟಕದ ಕರಾವಳಿ ಭಾಗ, ಉತ್ತರ ಕನ್ನಡ, ಉತ್ತರ ಒಳನಾಡು, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ