ಬೆಂಗಳೂರು : 4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ. ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್ ಸದಸ್ಯದರನ್ನಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ.
ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ ಆಗಿದೆ. ರಾಮನ ಹೆಸರಲ್ಲಿ ಹಣ ದುರುಪಯೋಗ ಆಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.
Laxmi News 24×7