Breaking News

ಫಾರ್ಮಾಸಿಟಿಕಲ್ ಎಜೆನ್ಸಿಯ ಮಾಲೀಕರಾದ ಮಹಿಳೆಗೆ ಲಾಡ್ಜ್ ಬಾ ಹಾಗಾದ್ರೆ ಸಾಮಗ್ರಿಗಳ ಬಿಲ್ ಪಾವತಿ ಮಾಡುತ್ತೆನೆ ಎಂದು ಅಸಭ್ಯ ವಾಗಿ ವರ್ತಿಸಿದ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಹುಬ್ಬಳ್ಳಿ: ಚಿಟಗುಪ್ಪಿ ಆಸ್ಪತ್ರೆಗೆ ವೈದ್ಯಕೀಯ ಸಾಮಗ್ರಿಗಳನ್ನು ಪೂರೈಕೆ ಮಾಡುತ್ತಿದ್ದ ಫಾರ್ಮಾಸಿಟಿಕಲ್ ಎಜೆನ್ಸಿಯ ಮಾಲೀಕರಾದ ಮಹಿಳೆಗೆ ಲಾಡ್ಜ್ ಬಾ ಹಾಗಾದ್ರೆ ಸಾಮಗ್ರಿಗಳ ಬಿಲ್ ಪಾವತಿ ಮಾಡುತ್ತೆನೆ ಎಂದು ಅಸಭ್ಯ ವಾಗಿ ವರ್ತಿಸಿದ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಪ್ರಭು ಬಿರಾದಾರ ಬಂಧಿತ ವೈದ್ಯ.

ಪ್ರಭು ಆಸ್ಪತ್ರೆಗೆ ವೈದ್ಯಕೀಯ ಸಾಮಾಗ್ರಿಗಳನ್ನು ಪೂರೈಕೆ ಮಾಡಿದ್ದರು. ವಸ್ತುಗಳನ್ನು ಪಡೆದ ಪ್ರಭು ಹಣ ಪಾವತಿ ಮಾಡಿರಲಿಲ್ಲ. ಬಿಲ್ ಪಾವತಿ ಮಾಡಬೇಕಾದರೆ ಲಾಡ್ಜ್ ಗೆ ಬಾ ಎಂದು ಪ್ರಭು ಅಸಭ್ಯವಾಗಿ ನಡೆದುಕೊಂಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಬಳಿಕ ತನಗೆ ಆದ ಅನುಭವವನ್ನು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಇದರಿಂದ ಕೋಪಗೊಂಡ ಕುಟುಂಬಸ್ಥರು ಸಹ ಆಸ್ಪತ್ರೆಗೆ ತೆರಳಿ ವೈದ್ಯನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾಮುಕ ವೈದ್ಯನನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ ಲವ್ ಜಿಹಾದ್ – ಅತ್ಯಾಚಾರ ಬಳಿಕ ಬೆದರಿಕೆಯೊಡ್ಡಿ 70 ಸಾವಿರಕ್ಕೂ ಅಧಿಕ ಹಣ ಪೀಕಿದ್ದ ಸಮೀರ್

Spread the loveಹುಬ್ಬಳ್ಳಿ: ಲವ್ ಜಿಹಾದ್  ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಮ್ ಟ್ರೈನರ್‌ ಸಮೀರ್ ಅತ್ಯಾಚಾರದ ಬಳಿಕ ಬೆದರಿಕೆಯೊಡ್ಡಿ 70 ಸಾವಿರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ