Breaking News

ಹುಬ್ಬಳ್ಳಿ: ಇಬ್ಬರು ಯುವಕರಿಗೆ ಚಾಕು ಇರಿತ

Spread the love

ಹುಬ್ಬಳ್ಳಿ : ನಗರದಲ್ಲಿ ಮಂಗಳವಾರ ಬೆಳಿಗ್ಗೆ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಯುವಕರಿಗೆ ಚಾಕು ಇರಿದು ಗಾಯಗೊಳಿಸಿದ್ದಾರೆ.

ಪ್ರತ್ಯೇಕ ಪ್ರಕರಣಗಳಲ್ಲಿ ಶೋಯೆಬ್‌ ಅಬ್ಬನ್ನವರ (24) ಎಂಬುವವರಿಗೆ ಗಾಯಗೊಳಿಸಲಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕೇಶ್ವಾಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಧವ ನಗರದಲ್ಲಿ ಮತ್ತೊಂದು ಚಾಕು ಇರಿತ ಘಟನೆ ನಡೆದಿದೆ. ಹಳೆ ವೈಷಮ್ಯದ ಕಾರಣಕ್ಕೆ ಈ‌ ಘಟನೆಗಳು ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ

Spread the love ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ ಹುಬ್ಬಳ್ಳಿಯಲ್ಲಿ ನಿನ್ನೆ ಮಧ್ಯ ರಾತ್ರಿ ಎರಡು ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ