Breaking News

ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲು,ಬ್ರೇಡ್‌, ಬಿಸ್ಕತ್ತು ವಿತರಣೆ

Spread the love

ಹುಕ್ಕೇರಿ:ಸ್ಥಳೀಯ ಗುಡಸ ಗ್ರಾಮದ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮೀತಿಯ ತಾಲೂಕ ಅಧ್ಯಕ್ಷರಾದ ರವೀಂದ್ರ ಬಡಿಗೇರ ಅವರು ಮಹಾಮಾರಿ ಕೊರೋನ ರೋಗ ತಡೆಗಟ್ಟಲು ಪ್ರತಿನಿತ್ಯ ಪ್ರಾಣದ ಹಂಗಿಲ್ಲದೇ ಹೋರಾಡುತ್ತಿರುವ ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲು, ಬ್ರೇಡ್‌, ಬಿಸ್ಕತ್ತುಗಳು ಕೊಟ್ಟು ವಿತರಿಸಿದರು‌.


ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಸುರೇಶ ಪತ್ತಾರ.ರಾಜ್ಯ ಉಪಾಧ್ಯಕ್ಷರಾದ ಸಿದ್ದಾರೋಡ ಬಡಿಗೇರ. ಮಹೇಶ್ ಪತ್ತಾರ.ಬಸವರಾಜ ಬಡಿಗೇರ.ಆಶಾ-ಅಂಗನವಾಡಿ ಕಾರ್ಯಕರ್ತೆಯರು,ಸಮಿತಿಯ ಸರ್ವ ಸದಸ್ಯರು ಹಾಜರಿದ್ದರು.


Spread the love

About Laxminews 24x7

Check Also

ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್

Spread the loveಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜುಲೈ ಒಂದರಿಂದ ಆರಂಭಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ