Breaking News

ತಹಸೀಲ್ದಾರ್ ಸಿದ್ದರಾಯ ಬೊಸಗಿ ಮತ್ತೆ 14 ಕ್ವಾರಂಟೈನ್ ಗೆ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿದ್ದಾರೆ.

Spread the love

ಜೇವರ್ಗಿ: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಇಬ್ಬರು ವ್ಯಕ್ತಿಗಳಿಗೆ ತಹಸೀಲ್ದಾರ್ ಸಿದ್ದರಾಯ ಬೊಸಗಿ ಮತ್ತೆ 14 ಕ್ವಾರಂಟೈನ್ ಗೆ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿದ್ದಾರೆ.

ತಾಲೂಕಿನ ಗ್ರಾಮವೊಂದರಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಓಡಾಡುತ್ತಿರುವ ಇಬ್ಬರು ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಮತ್ತೆ 14 ದಿನಗಳ ಕಾಲ ಇಡಲು ಕ್ವಾರಂಟೈನ್ ನಲ್ಲಿ ಆದೇಶಿಸಿದ್ದಾರೆ. ಅಲ್ಲದೇ ಇಬ್ಬರ ವಿರುದ್ದ ದೂರು ಸಹ ದಾಖಲಿಸಲಿದ್ದಾರೆ.

ಇನ್ನು ಮುಂದೆ ಯಾರಾದರೂ ನಿಯಮವನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತಾ ಖಡಕ್ಕಾಗಿ ವಾರ್ನಿಂಗ್ ನೀಡಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ