Breaking News

ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

Spread the love

ಕಲಬುರಗಿ: ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ನಾಳೆ ಸೂರ್ಯಗ್ರಹಣ ಸಂಭವಿಸಲಿದೆ. ಸೂರ್ಯಗ್ರಹಣದ ವೇಳೆ ಮಕ್ಕಳನ್ನು ಮಣ್ಣಲ್ಲಿ ಹೂತಿಟ್ಟರೆ ಅಂಗವಿಕಲತೆ ವಾಸಿಯಾಗುತ್ತೆ ಎಂಬ ನಂಬಿಕೆ ಇದೆ. ಕಳೆದ ವರ್ಷ ಈ ಆಚರಣೆ ನಡೆದಿದ್ದ ಕಾರಣದಿಂದ ಜಿಲ್ಲಾಧಿಕಾರಿಗಳು ಇನ್ನುಮುಂದೆ ಈ ರೀತಿ ಮೂಢನಂಬಿಕೆಯ ಆಚರಣೆ ಮಾಡದಂತೆ ಆದೇಶ ಹೊರಡಿಸಿದ್ದಾರೆ.

ಒಂದು ವೇಳೆ ಆಚರಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕೇಸ್ ದಾಖಲಿಸುವುದಾಗಿ ಡಿಸಿ ಶರತ್,​​ ಖಡಕ್ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

Spread the loveಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ