Breaking News

ಶಿರಸಿಯ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್‌ ಬಿಟ್ಟ ಸಾರಿಗೆ ಇಲಾಖೆ

Spread the love

ಕಾರವಾರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಾಮುಖ್ಯತೆಯನ್ನು ಅರಿತ ಸರ್ಕಾರ ಕೊರೊನಾ ವೈರಸ್‌ ಸೋಂಕಿನ ನಡುವೆ ಪರೀಕ್ಷೆ ನಡೆಸುತ್ತಿದೆ. ಪರೀಕ್ಷೆ ತಪ್ಪಿಸಬಾರದು ಎನ್ನುವ ಕಾರಣಕ್ಕೆ ಸಾರಿಗೆ ಇಲಾಖೆ ಶಿರಸಿಯ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್‌ ಬಿಟ್ಟದೆ.
ಶಿರಸಿಯ ಲಯನ್ಸ್ ಪರೀಕ್ಷಾ ಕೇಂದ್ರಕ್ಕೆ ಎಸ್‌ಎಸ್ಎಲ್‌ಸಿ ಪರೀಕ್ಷೆ ಬರೆಯಲು, ವಿದ್ಯಾರ್ಥಿ ಶ್ರೀಧರ ಗೌಡ ಹೋಗಬೇಕಿತ್ತು. ಆ ವಿದ್ಯಾರ್ಥಿಯ ಪರೀಕ್ಷೆ ಬರೆಯಲು ಕೆಎಸ್‌ಆರ್‌ಟಿಸಿ ಸಹಾಯ ಮಾಡಿದೆ. ಆದ್ದರಿಂದ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್ ವ್ಯವಸ್ಥೆ ಮಾಡಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Spread the loveಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ