Breaking News

ಗಂಡು ಮಗು ಆಗಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಕಾರವಾರ: ಗಂಡು ಮಗು ಆಗಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನ ಜಿಲ್ಲೆಯ ಶಿರಸಿಯ ಅಂದಳ್ಳಿಯಲ್ಲಿ ನಡೆದಿದ್ದು ಶುಕ್ರವಾರ ಎಫ್‌ಐಆರ್ ದಾಖಲಾಗಿದೆ.

ಮಧುರಾ ಹೆಗಡೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈ ಹಿಂದೆ ತನಗೆ ಎರಡೂ ಹೆಣ್ಣು ಮಕ್ಕಳೆ ಆಗಿದ್ದು ಗಂಡು ಮಗು ಆಗಿಲ್ಲ ಎಂದು ನೊಂದಿದ್ದಾಳೆ ಎನ್ನಲಾಗಿದೆ. ಬಚ್ಚಲ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ, ಒಣ ಹವೆ!

Spread the loveಬೆಂಗಳೂರು: ಇಂದೂ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ  ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ