ಕಾರವಾರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಾಮುಖ್ಯತೆಯನ್ನು ಅರಿತ ಸರ್ಕಾರ ಕೊರೊನಾ ವೈರಸ್ ಸೋಂಕಿನ ನಡುವೆ ಪರೀಕ್ಷೆ ನಡೆಸುತ್ತಿದೆ. ಪರೀಕ್ಷೆ ತಪ್ಪಿಸಬಾರದು ಎನ್ನುವ ಕಾರಣಕ್ಕೆ ಸಾರಿಗೆ ಇಲಾಖೆ ಶಿರಸಿಯ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್ ಬಿಟ್ಟದೆ.
ಶಿರಸಿಯ ಲಯನ್ಸ್ ಪರೀಕ್ಷಾ ಕೇಂದ್ರಕ್ಕೆ ಎಸ್‌ಎಸ್ಎಲ್‌ಸಿ ಪರೀಕ್ಷೆ ಬರೆಯಲು, ವಿದ್ಯಾರ್ಥಿ ಶ್ರೀಧರ ಗೌಡ ಹೋಗಬೇಕಿತ್ತು. ಆ ವಿದ್ಯಾರ್ಥಿಯ ಪರೀಕ್ಷೆ ಬರೆಯಲು ಕೆಎಸ್‌ಆರ್‌ಟಿಸಿ ಸಹಾಯ ಮಾಡಿದೆ. ಆದ್ದರಿಂದ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್ ವ್ಯವಸ್ಥೆ ಮಾಡಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.
Check Also
‘ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯ: ಸತೀಶ ಜಾರಕಿಹೊಳಿ
Spread the loveಬೆಳಗಾವಿ: ”ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯವಾಗುತ್ತದೆ” ಎಂದು …