Breaking News
Home / ಜಿಲ್ಲೆ / ಕೊಡಗು / ತಂದೆ ಮನೆಯಲ್ಲೇ ಕಳವು ಮಾಡಿದ್ದ ಸುಪುತ್ರನೊಬ್ಬ ಜೈಲುಪಾಲಾಗಿರುವ ಘಟನೆ

ತಂದೆ ಮನೆಯಲ್ಲೇ ಕಳವು ಮಾಡಿದ್ದ ಸುಪುತ್ರನೊಬ್ಬ ಜೈಲುಪಾಲಾಗಿರುವ ಘಟನೆ

Spread the love

ಕೊಡಗು: ತಂದೆ ಮನೆಯಲ್ಲೇ ಕಳವು ಮಾಡಿದ್ದ ಸುಪುತ್ರನೊಬ್ಬ ಜೈಲುಪಾಲಾಗಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆಯ ಗಣಪತಿ ನಗರದಲ್ಲಿ ನಡೆದಿದೆ. ತನ್ನ ತಂದೆ ತಮಿಳರ ಆರ್ಮುಗಂ ಮನೆಯಲ್ಲಿ ಕಳ್ಳತನ ಮಾಡಿದ್ದ ಮಗ ಸತ್ಯ ಜೈಲು ಸೇರಿದ್ದಾನೆ.

ಅಂದ ಹಾಗೆ, ಸತ್ಯ ತನ್ನ ತಂದೆಯ ಮನೆಯಿಂದ ಮಿಕ್ಸಿ, DVD ಪ್ಲೇಯರ್​ ಸೇರಿದಂತೆ ಮತ್ತಿತ್ತರ ವಸ್ತುಗಳನ್ನು ಕದ್ದೊಯ್ದಿದ್ದನು. ಆರ್ಮುಗಂ ದೂರು ನೀಡಿದ ಹಿನ್ನೆಲೆಯಲ್ಲಿ ಮಗ ಸತ್ಯನನ್ನ ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಮಿಕ್ಸಿ ಹಾಗೂ DVD ಪ್ಲೇಯರ್​ನ ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ