Breaking News

ತಮ್ಮನಿಗೆ ಕೊರೊನಾ ಸೋಂಕು, ಮಹಾಮಾರಿಗೆ ಹೆದರಿ ನೇಣಿಗೆ ಶರಣಾದ ಅಣ್ಣ!

Spread the love

ಕೋಲಾರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿದ್ದು, ಕೊರೊನಾ ವೈರಸ್ ಆತಂಕಕ್ಕೆ ಕೋಲಾರದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕೋಲಾರದ ಗಾಂಧಿನಗರದಲ್ಲಿ ಈ ಘಟನೆ ನಡೆದಿದ್ದು, ನಾಗರಾಜ್ (37) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಾಜ್ ಅವರ ತಮ್ಮನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಣ್ಣ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ತಮ್ಮನಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದ ತನಗೂ ಹಾಗೂ ಕುಟುಂಬಸ್ಥರಿಗೂ ಕೊರೊನಾ ಸೋಂಕು ತಗುಲಿರುವ ಆತಂಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Spread the loveಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ