Breaking News
Home / ಜಿಲ್ಲೆ / ಕೌಜಲಗಿಯಲ್ಲಿ ಕೊರೋನಾ ವೈರಸ್ ಬಗ್ಗೆ ಅರಿವು ಜಾಥಾ

ಕೌಜಲಗಿಯಲ್ಲಿ ಕೊರೋನಾ ವೈರಸ್ ಬಗ್ಗೆ ಅರಿವು ಜಾಥಾ

Spread the love

  1. ಸಮೀಪದ ಗೋಸಬಾಳ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಬಗರನಾಳ, ಬಿಲಕುಂದಿ, ಗೋಸಬಾಳ ಗ್ರಾಮಗಳಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಮುನ್ನೆಚ್ಚರಿಕೆ ಜಾಥಾ ಬಿಲಕುಂದಿ ಗ್ರಾಮದಲ್ಲಿ ಇತ್ತೀಚೆಗೆ ಜರುಗಿತು.
    ಗೋಸಬಾಳ ಗ್ರಾ.ಪಂ. ಅಧ್ಯಕ್ಷ ಶಿವಲಿಂಗ ಬಳಿಗಾರ ಜಾಥಾದ ನೇತೃತ್ವ ವಹಿಸಿ ಮಾತನಾಡಿ ಕೊರೊನಾ ಮಹಾಮಾರಕವಾಗಿದೆ. ಕೊರೊನಾ ಸೊಂಕು ನಮ್ಮ ನಮ್ಮ ಗ್ರಾಮಗಳಲ್ಲಿ ಹರಡದಂತೆ ಮುನ್ನೆಚ್ಚರಿಕೆಯಾಗಿ ಪ್ರತಿಯೊಬ್ಬರು ಮಾಸ್ಕ ಧರಿಸಬೇಕೆಂದು ಹೇಳಿದರು.
    ಊರಿನ ಪ್ರತಿಯೊಂದು ಮನೆ ಮನೆಗೆ ತೆರಳಿ ಗ್ರಾಮಸ್ಥರಿಗೆ ಮಾಸ್ಕ ವಿತರಿಸಲಾಯಿತು. ಜಾಥಾದಲ್ಲಿ ಪಿ.ಡಿ.ಓ. ಯಲ್ಲಪ್ಪ ಹೊಸಮನಿ, ಶಿವರಾಯ ಇಟ್ನಾಳ, ತಳಕಟ್ನಳ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಂಜು, ಆರೋಗ್ಯ ಸಹಾಯಕಿ ಸುರೇಖಾ ಹಿರೇಹೊಳಿ, ಪರಮೇಶ ಕಡಕೋಳ ಮುಂತಾದವರಿದ್ದರು

Spread the love

About Laxminews 24x7

Check Also

ಲಕ್ಷ್ಮಣ ಸವದಿ ಮನೆಗೆ ರಾತ್ರಿ ಡಿಸಿಎಂ ಡಿಕೆಶಿ ಭೇಟಿ: ಸತೀಶ್ ಜಾರಕಿಹೊಳಿ, ಹೆಬ್ಬಾಳ್ಕರ್ ಸಾಥ್

Spread the love ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಬೆಳಗಾವಿಯಲ್ಲಿರುವ ಮನೆಗೆ ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ