Breaking News

ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಚೆಕ್ ಸ್ವೀಕರಿಸಿದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

Spread the love

ಗೋಕಾಕ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 75 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು.

ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಮತ್ತು ರಾಯಬಾಗ ತಾಲೂಕಿನ‌ ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಸೇರಿ ಇತರರು ಇದ್ದರು


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ