Breaking News

ಕೃಷಿ ಇಲಾಖೆ ವತಿಯಿಂದ ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ

Spread the love

 

 

ಗೋಕಾಕ :ಮತಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಚೇರಿಯಲ್ಲಿ ಗೋಕಾಕ್ ಕೃಷಿ ಇಲಾಖೆ ವತಿಯಿಂದ.
ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ್ ಹಾಗೂ ಪೌರಾಯುಕ್ತರಾದ ಶಿವಾನಂದ ಹಿರೇಮಠ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿ ಗಳಾದ ಎಮ್ಎಮ್ ನದಾಫ ಅಶೋಕ ಮೇಸ್ತ್ರಿ ಉಪಸ್ಥಿತರಿದ್ದರು

 

 

 


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ