Home / ಜಿಲ್ಲೆ / ಬೆಳಗಾವಿ / ಗೋಕಾಕ / ಕೃಷಿ ಇಲಾಖೆ ವತಿಯಿಂದ ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ

ಕೃಷಿ ಇಲಾಖೆ ವತಿಯಿಂದ ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ

Spread the love

 

 

ಗೋಕಾಕ :ಮತಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಚೇರಿಯಲ್ಲಿ ಗೋಕಾಕ್ ಕೃಷಿ ಇಲಾಖೆ ವತಿಯಿಂದ.
ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ್ ಹಾಗೂ ಪೌರಾಯುಕ್ತರಾದ ಶಿವಾನಂದ ಹಿರೇಮಠ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿ ಗಳಾದ ಎಮ್ಎಮ್ ನದಾಫ ಅಶೋಕ ಮೇಸ್ತ್ರಿ ಉಪಸ್ಥಿತರಿದ್ದರು

 

 

 


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ