Breaking News

ಅಳತೆ, ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿ ಮನೆ ಮೇಲೆ ದಾಳಿ ನಡೆದೆ‌ ಅಸಿಸ್ಟೆಂಟ್ ಕಂಟ್ರೋಲರ್ ಸುಭಾಷ್ ಉಪ್ಪಾರ ನಿವಾಸ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Spread the love

ಬೆಳಗಾವಿಯ ಅಳತೆ, ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿ ಮನೆ ಮೇಲೆ ದಾಳಿ ನಡೆದೆ‌ ಅಸಿಸ್ಟೆಂಟ್ ಕಂಟ್ರೋಲರ್ ಸುಭಾಷ್ ಉಪ್ಪಾರ ನಿವಾಸ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರುಕ್ಮಿಣಿ ನಗರದ ನಿವಾಸ ಮತ್ತು, ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ಸುಭಾಷ್ ಉಪ್ಪಾರ್, ಬೆಳಗಾವಿಯ ತೂಕ ಮತ್ತು ಮಾಪನ ಇಲಾಖೆಯ ಇನ್ವೆಸ್ಟಿಗೇಷನ್ ಯೂನಿಟ್ 3ರ ಅಸಿಸ್ಟೆಂಟ್ ಕಂಟ್ರೋಲರ್ ಆಗಿದ್ದಾರೆ.

ಏಕಕಾಲದಲ್ಲಿ ನಾಲ್ಕು ಕಡೆ ದಾಳಿ ಮಾಡಿದ 30 ಸಿಬ್ಬಂದಿಯ ತಂಡಗಳು ಪರಶೀಲನೆ ಮಾಡುತ್ತಿವೆ. ಎಸಿಬಿ ಎಸ್‌ಪಿ ಬಿ.ಎಸ್.ನೇಮಗೌಡರ ನೇತೃತ್ವದಲ್ಲಿ ದಾಳಿ ನಡೆದಿದೆ.ಬೆಳಗಾವಿಯ ರುಕ್ಮಿಣಿ ನಗರದ ಮನೆ, ಕಚೇರಿ, ಬಾಡಿಗೆ ಮನೆ.ಬಸವನ ಕುಡಚಿಯಲ್ಲಿರುವ ಅಳಿಯ ಸದಾನಂದ ಮನೆಯಲ್ಲಿ ಪರಿಶೀಲನೆ ನಡೆಯುತ್ತಿದೆ.

ಓರ್ವ ಡಿವೈಎಸ್‌ಪಿ, ಏಳು ಇನ್ಸ್‌ಪೆಕ್ಟರ್, 20 ಜನ ಸಿಬ್ಬಂದಿಯಿಂದ ದಾಳಿ ನಡೆದಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ