Breaking News

ಸ್ಥಳೀಯ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Spread the love

ಮೂಡಲಗಿ ಸ್ಥಳೀಯ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಶುಕ್ರವಾರ ರಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಆಯ್ಕೆಯಾದ ಶ್ರೀ ಬೀಮಶಿ ಮಗದುಮ್ಮ, ರಮೇಶ ಸಣ್ಣಕ್ಕಿ, ಬಗರ್ ಹುಕ್ಕುಂ ಸಾ ಸ ಸ ಮೂಡಲಗಿ
ಪಶುಸಾಕಾಣಿಕೆಯಲ್ಲಿ ರಾಜ್ಯ ಮಟ್ಟದ ಶ್ರೇಷ್ಠ ಪಶುಪಾಲಕ ಪ್ರಶಸ್ತಿ ವಿಜೇತ ಮಾರುತಿ ಮರಡಿ ಇವರನ್ನು ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಬಿ ಡಿ ಸಿ ಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ ಡಾ : ಅನೀಲ ಪಾಟೀಲ ಡಾ : ಎಸ್ ಎಸ್ ಪಾಟೀಲ ಸಂತೋಷ ಸೋನವಾಲ್ಕರ ರುದ್ರಪ್ಪಾ ವಾಲಿ ಸೋಮಯ್ಯಾ ಹಿರೇಮಠ ಇನ್ನಿತರರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

Spread the love ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ